ಬಳ್ಳಾರಿಯ ಪ್ರವಾಹ ಪರಿಸ್ಥಿತಿ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ - ಹೂವಿನಹಡಗಲಿ ಪ್ರವಾಹ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8341950-724-8341950-1596880067632.jpg)
ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿರುವುದರಿಂದಾಗಿ ಹೂವಿನಹಡಗಲಿ ತಾಲೂಕಿನ ನದಿ ಪಾತ್ರದ ನಾನಾ ಗ್ರಾಮಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆರು ಕಡೆ ಕಾಳಜಿ (ಗಂಜಿ ಕೇಂದ್ರ) ಕೇಂದ್ರಗಳನ್ನು ತೆರೆಯಲಾಗಿದೆ. ಕೋವಿಡ್ ಸೋಂಕಿತರಿಗೂ ಕೂಡ ಪ್ರತ್ಯೇಕ ಕೊಠಡಿ ಮೀಸಲಿರಿಸಲಾಗಿದೆ. ಅಲ್ಲದೆ, ನದಿಪಾತ್ರದಲ್ಲಿ ನೆಲೆಸಿರುವವರನ್ನ ಸ್ಥಳಾಂತರಿಸಲಾಗಿದೆ ಎಂದು ತಹಶೀಲ್ದಾರ್ ವಿಜಯ್‌ಕುಮಾರ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.