ಮಹಾಮಳೆಗೆ ಮುಳುಗಿದ ಮನೆಗಳು... ತುತ್ತು ಅನ್ನಕ್ಕೂ ಜನರ ಪರದಾಟ - ಉ8ತ್ತರ ಕನ್ನಡ
🎬 Watch Now: Feature Video

ಮಹಾಮಳೆಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದ ನದಿಯಂಚಿನ ಮನೆಗಳು ಸಂಪೂರ್ಣ ಜಲಾವೃತವಾಗಿದೆ. ಈವರೆಗೆ ಜಿಲ್ಲೆಯಾದ್ಯಂತ ಒಟ್ಟು 105 ಗ್ರಾಮಗಳು ಮುಳುಗಡೆಯಾಗಿವೆ. ಅಲ್ಲದೆ 24 ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿದೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿಯೊಂದಿಗೆ ಸಂತ್ರಸ್ತರು ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದಾರೆ.