ಯಾದಗಿರಿ ಜನತೆಗೆ ಮತ್ತೆ ಪ್ರವಾಹದ ಭೀತಿ: ಈ ಕುರಿತ ಪ್ರತ್ಯಕ್ಷ ವರದಿ - Yadagiri flood news

🎬 Watch Now: Feature Video

thumbnail

By

Published : Aug 17, 2020, 6:51 PM IST

ಯಾದಗಿರಿ: ಕಳೆದ ವರ್ಷವಷ್ಟೇ ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾದ ಯಾದಗಿರಿ ಜನರಿಗೆ ಈಗ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಬಸವಸಾಗರದಿಂದ ಕೃಷ್ಣಾ ನದಿಗೆ 2 ಲಕ್ಷ 80 ಸಾವಿರಕ್ಕೂ ಅಧಿಕ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಹಪುರ ತಾಲೂಕಿನ ಕೊಳ್ಳುರು ಸೇತುವೆ​​ ಸಂಪೂರ್ಣ ಮುಳುಗಿದ್ದು, ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.