ಮಲೆನಾಡ ಮಳೆಗೆ ತುಂಗಭದ್ರಾ ಜಲಾಶಯ ಭರ್ತಿ... ತುಂಗೆಯ ರೌದ್ರ ನರ್ತನಕ್ಕೆ ತತ್ತರಿಸಿದ ಜನ - Tungabhadra Reservoir
🎬 Watch Now: Feature Video
ವರುಣಾಘಾತಕ್ಕೆ ಕರುನಾಡು ಅಕ್ಷರಶಃ ತತ್ತರಿಸಿ ಹೋಗಿದೆ.. ನದಿಗಳು ತುಂಬಿ ಹರಿಯುತ್ತಿದ್ದು, ಲಕ್ಷಾಂತರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನೂರಾರು ಗ್ರಾಮಗಳು ಜಲಾವೃತವಾಗಿದ್ದು, ಜನರು ಗ್ರಾಮಗಳನ್ನು ತೊರೆದು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.