ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ: ಹರಿದು ಬಂದ ಜನಸಾಗರ - ಲಾಲ್‌ಬಾಗ್ ಉದ್ಯಾನವನದಲ್ಲಿ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5853338-thumbnail-3x2-smk.jpg)
ಗಣರಾಜ್ಯೋತ್ಸವದ ಅಂಗವಾಗಿ ನಗರದ ಲಾಲ್‌ಬಾಗ್ ಉದ್ಯಾನವನದಲ್ಲಿ ಆಯೋಜಿಸಿದ್ದ, ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಪ್ರದರ್ಶನಕ್ಕೆ ಕೊನೆಯ ದಿನವಾಗಿದ್ದರಿಂದ ಮತ್ತು ಭಾನುವಾರ ರಜಾ ದಿನವಾಗಿದ್ದರಿಂದ ಹೆಚ್ಚು ಜನರು ಲಾಲ್ಬಾಗ್ಗೆ ಆಗಮಿಸಿದ್ದರು.