ರೈಲ್ವೆ ಫ್ಲೈ ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಅವಘಡ: ಮೂವರು ಪವಾಡ ಸದೃಶ ರೀತಿಯಲ್ಲಿ ಬಚಾವ್ - flyover construction tragedy in gadag
🎬 Watch Now: Feature Video
ಅದು ಸುಮಾರು ಒಂದೂವರೆ ವರ್ಷದಿಂದ ನಡೆಯುತ್ತಿರುವ ರೈಲ್ವೆ ಫ್ಲೈ ಓವರ್ ಕಾಮಗಾರಿ. ಈ ಕಾಮಗಾರಿಯಲ್ಲಿ ಗುತ್ತಿಗೆದಾರರ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಮಂದಗತಿ ಕಾಮಗಾರಿಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ರೂ ಕೂಡಾ ತಲೆಕೆಡಿಸಿಕೊಳ್ಳದ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬಲಿಯಾಗಬೇಕಿದ್ದ ಮೂರು ಜೀವಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಮನೆ ಜಖಂಗೊಂಡಿದೆ.
TAGGED:
flyover construction tragedy