ಮಡಿಕೇರಿ ಮಂಜಿಗೆ ಮನಸೋತ ಜನತೆ - Madikeri news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7462950-370-7462950-1591192704760.jpg)
ಮಡಿಕೇರಿ: ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಮಡಿಕೇರಿಯಲ್ಲಿ ದಟ್ಟವಾದ ಮಂಜು ಆವರಿಸಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ತುಂತುರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ತಂಪಾಗಿದೆ. ಸಂಜೆ ನಗರದಲ್ಲಿ ದಟ್ಟವಾದ ಮಂಜು ಕವಿದು ಮಡಿಕೇರಿಯ ಪ್ರಕೃತಿಯ ಸೌಂದರ್ಯಕ್ಕೆ ಮತ್ತಷ್ಟು ಮೆರಗು ನೀಡಿತ್ತು.