ಸೋಂಕು ತಡೆಗೆ ಸರ್ಕಾರದ ಸೂಚನೆಗಳನ್ನ ಪಾಲಿಸಿ: ಸಿದ್ಧಲಿಂಗ ಸ್ವಾಮೀಜಿ - corona effect
🎬 Watch Now: Feature Video
ಸಾರ್ವಜನಿಕರು ಮನೆಯಲ್ಲಿ ಉಳಿದು ದೈಹಿಕ ಅಂತರ ಕಾಯ್ದುಕೊಳ್ಳುವುದರಿಂದ ಕೊರೊನಾ ಸೋಂಕು ಹರಡುವುದನ್ನ ತಡೆಯಲು ಪರಿಣಾಮಕಾರಿಯಾಗಿದೆ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಕೊರೊನಾ ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬುತ್ತಿದೆ. ಸರ್ಕಾರ ತೆಗೆದುಕೊಂಡ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಶ್ರೀಗಳು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.