ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಪಟ್ಟು: ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ - CM B.S. Yeddyurappa

🎬 Watch Now: Feature Video

thumbnail

By

Published : Dec 12, 2019, 2:17 AM IST

ಬೈ ಎಲೆಕ್ಷನ್ ರಿಸಲ್ಟ್ ಬಳಿಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನಕ್ಕಾಗಿ ಶಾಸಕರ ಬೆಂಬಲಿಗರು ಲಾಬಿ ನಡೆಸುತ್ತಿದ್ದಾರೆ. ಆರು ಬಾರಿ ಶಾಸಕರಾಗಿರುವ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಡ ಹೇರುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.