ನಾಲ್ಕು ದಿನ ಕಾದು 6 ಅಡಿ ಉದ್ದದ ಮೊಸಳೆ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು - Forest Department officials captured the crocodile

🎬 Watch Now: Feature Video

thumbnail

By

Published : Sep 7, 2019, 5:50 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದ ಅರ್ಜುವಾಡ ರಸ್ತೆಯ ಹಳ್ಳದಲ್ಲಿ ಕಾಣಿಸಿಕೊಂಡ ಮೊಸಳೆಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ನಾಲ್ಕು ದಿನದಿಂದ ಹೊಂಚುಹಾಕಿ ಕುಳಿತು ಸೆರೆ ಹಿಡಿದಿದ್ದಾರೆ. ಸುಮಾರು 6 ಅಡಿ ಉದ್ದದ ಮೊಸಳೆಯನ್ನು ಸ್ಥಳೀಯರ ಸಹಾಯದಿಂದ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಯಿತು. ಈ ಮೊಸಳೆಯನ್ನು ನೋಡಲು ಜನ ತಂಡೋಪತಂಡವಾಗಿ ಆಗಮಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.