ಸಾಹಳ್ಳಿ ಗ್ರಾಮದೇವತೆ ದೇವಸ್ಥಾನ ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
🎬 Watch Now: Feature Video
ಮಂಡ್ಯ: ಜಿಲ್ಲೆಯ ಸಾಹಳ್ಳಿ ಗ್ರಾಮದೇವತೆ ಶ್ರೀಮಾರಮ್ಮ ದೇವಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಸಿದ್ದರಾಮಯ್ಯ ಅವರಿಗೆ 200 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸ್ವಾಗತ ಕೋರಲಾಗಿತ್ತು. ಶಾಸಕ ಅನ್ನದಾನಿ, ಮಾಜಿ ಸಚಿವ ನರೇಂದ್ರಸ್ವಾಮಿ ಇದ್ದರು.