ರಾಜಕೀಯ ಹುನ್ನಾರದಿಂದ ಡಿಕೆಶಿ ಮನೆ ಮೇಲೆ ದಾಳಿ : ಮಾಜಿ ಮೇಯರ್ ಪದ್ಮಾವತಿ - CBI raids on DK Shivakumar house
🎬 Watch Now: Feature Video
ಬೆಂಗಳೂರು : ಉಪಚುನಾವಣೆ ಹತ್ತಿರ ಬರುತ್ತಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ ಎಂದು ಮಾಜಿ ಮೇಯರ್ ಪದ್ಮಾವತಿ ಹೇಳಿದ್ದಾರೆ. ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜಕೀಯ ಹುನ್ನಾರದಿಂದ ದಾಳಿ ನಡೆದಿದೆ. ಡಿಕೆಶಿಯವರು ಯಾವುದೇ ಕಾರಣಕ್ಕೂ ಕುಗ್ಗಲ್ಲ ಎಂದರು.