ಎಂಟಿಬಿ, ನನ್ನ ಕುರಿತ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಆರ್.ಶಂಕರ್ - Former minister R Shankar
🎬 Watch Now: Feature Video
ಹಾವೇರಿ: ನನ್ನ ಹಾಗೂ ಎಂಟಿಬಿ ನಾಗರಾಜ್ ಅವರ ಕುರಿತಂತೆ ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಸಚಿವ ಆರ್.ಶಂಕರ್ ಅಭಿಪ್ರಾಯಪಟ್ಟರು. ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ನಮಗೆ ನ್ಯಾಯ ಸಿಕ್ಕುತ್ತೆ ಎನ್ನುವ ವಿಶ್ವಾಸವಿತ್ತು. ಆದರೆ, ನಾವು ಸಚಿವರಾಗಲು ಕಾನೂನು ತೊಡಕಿದೆ ಎಂದು ಕೋರ್ಟ್ ತೀರ್ಪು ಕೊಟ್ಟಿದೆ ಎಂದರು.