ಕಾರ್ಮಿಕರ ಸಮಸ್ಯೆಗೆ ಜನಪ್ರತಿನಿಧಿಗಳ ಹಸ್ತಕ್ಷೇಪವೇ ಕಾರಣ: ರಮಾನಾಥ ರೈ ಆರೋಪ - manglore news
🎬 Watch Now: Feature Video
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಮೂಲ ಹುಡುಕಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ವಿದೇಶದಿಂದ ಬಂದಿರುವ ಅನಿವಾಸಿ ಭಾರತೀಯರಿಗೂ ಸರಿಯಾದ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ವಿಫಲವಾಗಿದೆ. ಅಧಿಕಾರಿಗಳನ್ನ ದೂಷಣೆ ಮಾಡುತ್ತಿಲ್ಲ. ಈ ರೀತಿಯ ಎಡವಟ್ಟುಗಳಾಗಲು ಅನುಭವವಿಲ್ಲದ ಚುನಾಯಿತ ಜನಪ್ರತಿನಿಧಿಗಳ ಹಸ್ತಕ್ಷೇಪವೇ ಕಾರಣ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.