ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅನಿಲ್ ಹೆಚ್.ಲಾಡ್ ಭರ್ಜರಿ ಡ್ಯಾನ್ಸ್: ವಿಡಿಯೋ
🎬 Watch Now: Feature Video
ಬಳ್ಳಾರಿ: ನಗರ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಅನಿಲ್ ಹೆಚ್.ಲಾಡ್ ಸಂಡೂರು ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭರ್ಜರಿ ಸ್ಟೆಪ್ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಮಹಿಳೆಯರು, ಮಕ್ಕಳ ಜೊತೆ ನೃತ್ಯ ಮಾಡಿರುವ 30 ಸೆಕೆಂಡುಗಳ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡ್ತಿದೆ.
Last Updated : Nov 1, 2019, 11:50 PM IST