ರಾಮನಗರ ರೇಷ್ಮೆ ಮಾರುಕಟ್ಟೆ ಈಗ ಆಫ್ಲೈನ್... ರೈತರಿಗೆ ಫಜೀತಿ!
🎬 Watch Now: Feature Video
ರೇಷ್ಮೆ ಬೆಳೆಗಾರರ ಸಮಸ್ಯೆ ನಿವಾರಣೆಗೆ ಸರ್ಕಾರ ಕೆಲವೊಂದು ಮಾರ್ಗಗಳನ್ನು ಕಂಡುಕೊಂಡಿತ್ತು. ರೈತರ ನಷ್ಟ ತಪ್ಪಿಸುವ ಸಲುವಾಗಿ ಮಾರುಕಟ್ಟೆಯಲ್ಲಿ ಆನ್ಲೈನ್ ಪೇಮೆಂಟ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತಂದಿತ್ತು. ಆದರೆ ಮತ್ತದೇ ಹಳೆ ಸಂಪ್ರದಾಯದಿಂದಾಗಿ ಈ ಮಹತ್ವದ ಯೋಜನೆ ಹಳ್ಳ ಹಿಡಿಯುವಂತಾಗಿದೆ.
Last Updated : Dec 23, 2019, 12:52 PM IST