thumbnail

By

Published : Jul 2, 2020, 5:12 PM IST

ETV Bharat / Videos

ಕೋವಿಡ್​ ಕಾಟ: ರಾಮನಗರ ಜಿಲ್ಲೆಯಲ್ಲಿಂದು 47 ಸೋಂಕಿತರು ಪತ್ತೆ

ರಾಮನಗರ ಜಿಲ್ಲೆಯಾದ್ಯಂತ ಕೋವಿಡ್ ನರ್ತನ‌ ಜೋರಾಗಿದೆ. ಇಂದು ಒಂದೇ ದಿನ 47 ಪಾಸಿಟಿವ್ ಪ್ರಕರಣಗಳು ಕಾಣಿಕೊಂಡಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಜಿಲ್ಲೆಯ 216 ಸೋಂಕಿತರ ಪೈಕಿ, 139 ಜನರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ....

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.