ಶಿವಮೊಗ್ಗದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

By

Published : Nov 8, 2019, 2:42 AM IST

thumbnail
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಶಿವಮೊಗ್ಗದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜ ಚೀಟಿಯನ್ನ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್​ ಬಿಡುಗಡೆ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.