ಶಿವಮೊಗ್ಗದಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್​​ಡೌನ್​.. ಜನರಿಂದ ಮಿಶ್ರ ಪ್ರತಿಕ್ರಿಯೆ - ಶಿವಮೊಗ್ಗದಲ್ಲಿ ನಾಲ್ಕು ದಿನದ ಸಂಪೂರ್ಣ ಲಾಕ್​​ಡೌನ್​ಗೆ ಮಿಶ್ರ ಪ್ರತಿಕ್ರಿಯೆ

🎬 Watch Now: Feature Video

thumbnail

By

Published : May 13, 2021, 2:38 PM IST

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯ ಸರ್ಕಾರ 14 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್​​ಡೌನ್ ಜಾರಿ ಮಾಡಿದೆ‌. ಈ ಮಧ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್​​ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಸಂಪೂರ್ಣ ಲಾಕ್​​ಡೌನ್​ಗೆ ಜಿಲ್ಲೆಯ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಗ್ರೌಂಡ್​ ರಿಪೋರ್ಟ್​.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.