ಕೃಷಿ ಹೊಂಡದ ಹೆಸರಲ್ಲಿ ಕೋಟಿ ಕೋಟಿ ರೂ. ಲೂಟಿ ಆರೋಪ! - ಬೀದರ್ನಲ್ಲಿ ಕೃಷಿ ಹೊಂಡ ನಿರ್ಮಾಣ ಯೋಜನೆಯಲ್ಲಿ ಭ್ರಷ್ಟಾಚಾರ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5334568-thumbnail-3x2-surya.jpg)
ಭೀಕರ ಬರಗಾಲದಿಂದ ಬೆಂದ ರೈತರ ಬೆಳೆಗಳನ್ನು ನೀರುಣಿಸಿ ಬದುಕಿಸಲು ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆ ಕೃಷಿ ಇಲಾಖೆ ಅಧಿಕಾರಿಗಳ ಕೈ ಚಳಕದಿಂದಾಗಿ ಸರ್ಕಾರದ ಅನುದಾನ ಗುಳುಂ ಮಾಡಿ ಗೋಲ್ಮಾಲ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.