ಗೋಡೆ ಮೇಲೆ ಫ್ರೀ ಕಾಶ್ಮೀರ್ ಬರಹ‌: ಆರೋಪಿಗಳ ಬಂಧನಕ್ಕೆ ಪೊಲೀಸರ ಶೋಧ - ದೇಶ ವಿರೋಧಿ ಬರಹ

🎬 Watch Now: Feature Video

thumbnail

By

Published : Mar 2, 2020, 7:17 PM IST

ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಘೋಷಣೆ ಬೆನ್ನಲ್ಲೇ ಮುಖ್ಯರಸ್ತೆಗಳಲ್ಲಿಯೇ ಮತ್ತೆ ದೇಶ ವಿರೋಧಿ ಬರಹ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಂಧನಕ್ಕೆ ಜಾಲ ಬೀಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.