ಜನತಾ ಕರ್ಫ್ಯೂಗೆ ಗಡಿ ಜಿಲ್ಲೆ ಬೀದರ್​ನಲ್ಲೂ ಸಪೋರ್ಟ್‌.. - bidar news

🎬 Watch Now: Feature Video

thumbnail

By

Published : Mar 22, 2020, 12:32 PM IST

ಬೀದರ್ : ಮಾಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ದೇಶವ್ಯಾಪಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಗಡಿ ಜಿಲ್ಲೆ ಬೀದರ್ ಜನತೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ಬೀದಿಗಳು ಬಿಕೋ ಎನ್ನುತ್ತಿವೆ. ಸಾರಿಗೆ ಸಂಚಾರ, ವ್ಯಾಪಾರ-ವಹಿವಾಟು, ಅಂಗಡಿ-ಮುಂಗ್ಗಟ್ಟುಗಳನ್ನ ಬಂದ್​ ಮಾಡಲಾಗಿದೆ. ಕೊರೊನಾ ವೈರಸ್ ವಿರುದ್ಧದ ಸಮರಕ್ಕೆ ಬೀದರ್ ಜನತೆ ಸಾಥ್ ನೀಡಿದ್ದಾರೆ. ಈ ಕುರಿತಂತೆ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ್ಯ ವರದಿ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.