ಸಾರಿಗೆ ಮುಷ್ಕರಕ್ಕೆ ಮೈಸೂರಿನಲ್ಲಿ ಸಿಬ್ಬಂದಿಯಿಂದ ಸಂಪೂರ್ಣ ಬೆಂಬಲ: ವಾಕ್ ಥ್ರೂ - ಮೈಸೂರಿನಲ್ಲಿ ಸಾರಿಗೆ ನೌಕರರ ಮುಷ್ಕರ
🎬 Watch Now: Feature Video
ಮೈಸೂರು: ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಮೈಸೂರಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ಗಳು ರಸ್ತೆಗಿಳಿದಿದ್ದು, ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿವೆ. ಮೈಸೂರಿನಲ್ಲಿ ಮುಷ್ಕರ ಬಿಸಿ ಹೇಗಿದೆ ಎಂಬುದರ ಕುರಿತು 'ಈಟಿವಿ ಭಾರತ' ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.