ದಿ.ನಾಡೋಜ ಪಾಟೀಲ್ ಪುಟ್ಟಪ್ಪಗೆ ಗದಗ ಪತ್ರಕರ್ತರಿಂದ ಶ್ರದ್ಧಾಂಜಲಿ, ಗೌರವ ನಮನ - gadag media reporters condolence on patil puttappa
🎬 Watch Now: Feature Video

ನಾಡೋಜ ಪಾಟೀಲ್ ಪುಟ್ಟಪ್ಪ ನಿಧನರಾದ ಹಿನ್ನೆಲೆ ಗದಗದ ಪತ್ರಿಕಾ ಭವನದಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು.ವಿವಿಧ ಮಾಧ್ಯಮ ಪ್ರತಿನಿಧಿಗಳು ಸೇರಿ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಮಾಡಿದ್ರು.