ಕೊಡಗಿನ ಮೂರು ಗ್ರಾಮ ಪಂಚಾಯತ್‌ಗಳಿಗೆ ನಾಳೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ - Gandhi Gram Awards to three kodagu Gram Panchayats
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4614634-thumbnail-3x2-vicky.jpg)
ಪ್ರತಿ ವರ್ಷವೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗಾಂಧಿ ಜಯಂತಿ ಪ್ರಯುಕ್ತ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಕೊಡಗಿನ ಮೂರು ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ಈ ಪ್ರಶಸ್ತಿ ದೊರೆತಿದೆ.