ಕರೋಶಿ ಎಂಬ ಪುಟ್ಟ ಊರಿಗೆ ಗಾಂಧಿ ಗ್ರಾಮ ಪುರಸ್ಕಾರ... ಅಂಥದ್ದೇನಿದೆ ಇಲ್ಲಿ? - ಚಿಕ್ಕೋಡಿ ತಾಲ್ಲೂಕಿನ ಕರೋಶಿ ಗ್ರಾಮ ಪಂಚಾಯತಿ
🎬 Watch Now: Feature Video
ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಜೊತೆಗೆ ಗ್ರಾಮದ ಜನರಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಗ್ರಾಮಗಳಿಗೆ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಚಿಕ್ಕೋಡಿ ತಾಲ್ಲೂಕಿನ ಕರೋಶಿ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ. ಪಂಚಾಯಿತಿಯ ಈ ಸಾಧನೆ ಏನು? ಬನ್ನಿ ನೋಡೋಣ.