ಖಾಸಗಿ ಆಸ್ಪತ್ರೆಗೆ ಪೈಪೋಟಿ ನೀಡುತ್ತಿದೆ ಗಂಗಾವತಿಯ ಸರ್ಕಾರಿ ಆಸ್ಪತ್ರೆ: ಮತ್ತೊಮ್ಮೆ ಕಾಯಕಲ್ಪ ಪ್ರಶಸ್ತಿ ಮುಡಿಗೆ! - ಕಾಯಕಲ್ಪ ಪ್ರಶಸ್ತಿ

🎬 Watch Now: Feature Video

thumbnail

By

Published : Oct 10, 2019, 11:52 PM IST

ಯಾವುದೇ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲ ಎಂಬಂತೆ ಸಾರ್ವಜನಿಕರಿಗೆ ಸೌಲಭ್ಯ ಮತ್ತು ಸೇವೆ ಒದಗಿಸುತ್ತಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿರುವ ಉಪ ವಿಭಾಗ ಆಸ್ಪತ್ರೆ ಮತ್ತೊಮ್ಮೆ ಕೇಂದ್ರ ಸರ್ಕಾರ ನೀಡುವ ಕಾಯಕಲ್ಪ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.