ಗ್ಯಾಸ್ ಪೈಪ್ಲೈನ್ನಲ್ಲಿ ಸೋರಿಕೆ.. ಆತಂಕ ಮೂಡಿಸಿದ ಬೆಂಕಿ ಜ್ವಾಲೆ - ಗ್ಯಾಸ್ ಪೈಪ್ ಲೈನ್ನಲ್ಲಿ ಸೋರಿಕೆ
🎬 Watch Now: Feature Video

ತುಮಕೂರು: ಮನೆಗಳಿಗೆ ನೇರವಾಗಿ ಪೈಪ್‌ಲೈನ್ ಮೂಲಕ ಗ್ಯಾಸ್ ಸರಬರಾಜು ಮಾಡುವ ಪೈಪ್ನಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಆ ಸ್ಥಳದಲ್ಲಿ ಬೆಂಕಿಯ ಜ್ವಾಲೆ ಆವರಿಸಿ ಕೆಲಕಾಲ ಜನರಲ್ಲಿ ಆತಂಕ ಮೂಡಿಸಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ಘಟನೆ ತುಮಕೂರಿನ ಹೊರವಲಯದ ಬಡ್ಡಿಹಳ್ಳಿ ಬಳಿ ನಡೆದಿದೆ.