ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದ ಗೌರೀಶ್ - ಮಂಡ್ಯ ಸುದ್ದಿ
🎬 Watch Now: Feature Video
ಮಂಡ್ಯ: ನಾಗಮಂಗಲ ತಾಲೂಕಿನ ಜವರನಹಳ್ಳಿ ಗ್ರಾಮದ ರಾಜಕೀಯ ಮುಖಂಡ ಗೌರೀಶ್ ಎಂಬುವವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಬೆಳ್ಳೂರು ಪಟ್ಟಣ ಪಂಚಾಯತಿಯ 50 ಪೌರಕಾರ್ಮಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಿದರು. ಜೊತೆಗೆ ಬೆಳ್ಳೂರು ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ದಿನಸಿ ಕಿಟ್ ನೀಡಿದ್ದಾರೆ.