ಕೊಪ್ಪಳ: ಗವಿಮಠದಲ್ಲಿ ಇಂದಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ - ಧಾರ್ಮಿಕ ಕೇಂದ್ರಗಳು ಓಪನ್
🎬 Watch Now: Feature Video
ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳು ಲಾಕ್ ಆಗಿದ್ದ ಧಾರ್ಮಿಕ ಕೇಂದ್ರಗಳು ಇಂದಿನಿಂದ ಬಾಗಿಲು ತೆರೆದಿವೆ. ಜಿಲ್ಲೆಯಲ್ಲಿ ಪ್ರಸಿದ್ಧ ಹುಲಿಗೆಮ್ಮದೇವಿ ದೇವಸ್ಥಾನ ಹೊರತುಪಡಿಸಿ ಬಹುತೇಕ ದೇವಸ್ಥಾನಗಳು ದೇವರ ದರ್ಶನಕ್ಕೆ ಭಕ್ತರಿಗೆ ಇಂದಿನಿಂದ ಅವಕಾಶ ಕಲ್ಪಿಸಿವೆ. ಕೊಪ್ಪಳದ ಗವಿಮಠದಲ್ಲಿ ಇಂದಿನಿಂದ ಭಕ್ತರಿಗೆ ದೇವರ ದರ್ಶನ ಶುರುವಾಗಿದೆ. ಶ್ರೀಮಠದಲ್ಲಿ ಭಕ್ತರ ಸಂಖ್ಯೆ ಹೇಗಿ? ಅಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳೇನು? ಎಂಬುದರ ಕುರಿತು ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.