ಕಲಬುರಗಿಯಲ್ಲಿ ದೇವಸ್ಥಾನಗಳನ್ನು ತೆರೆಯಲು ಸಕಲ ಸಿದ್ಧತೆ... ಪ್ರತ್ಯಕ್ಷ ವರದಿ - temple opening in Kalaburgi

🎬 Watch Now: Feature Video

thumbnail

By

Published : Jun 5, 2020, 8:34 PM IST

ಕಲಬುರಗಿ: ಕೊರೊನಾ ಲಾಕ್​ಡೌನ್ ಹಿನ್ನೆಲೆ ಬಂದ್ ಮಾಡಲಾದ ದೇವಸ್ಥಾನಗಳನ್ನು ಜೂನ್​ 8ರಿಂದ ತೆರೆಯಲಾಗುತ್ತಿದ್ದು, ದೇವರ ದರ್ಶನಕ್ಕೆ ಅನುಕೂಲ ಕಲ್ಪಿಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ದೇವಸ್ಥಾನಗಳ ಪುನಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ದೇವಸ್ಥಾನಗಳ ಮುಂದೆ ಕಟ್ಟಿಗೆಯ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.