ಭಕ್ತರ ಆಗಮನದ ನಿರೀಕ್ಷೆಯಲ್ಲಿ ನಾಗರಾಧನೆಯ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ!! - Ghati Subramanya
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7504570-thumbnail-3x2-vish.jpg)
ದೊಡ್ಡಬಳ್ಳಾಪುರ : ದಕ್ಷಿಣ ಭಾರತದ ನಾಗರಾಧನೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ. ಕೊರೊನಾದಿಂದ ಕಳೆದ ಎರಡೂವರೆ ತಿಂಗಳಿಂದ ದೇವಸ್ಥಾನ ಬಾಗಿಲು ಹಾಕಿತ್ತು. ತಿಂಗಳಿಗೆ ₹50 ಲಕ್ಷ ಆದಾಯಗಳಿಸುವ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಿಬ್ಬಂದಿ ಲಾಕ್ಡೌನ್ನಿಂದ ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಜೂನ್ 8ರಿಂದ ಭಕ್ತರ ದರ್ಶನಕ್ಕೆ ಸಿದ್ಧತೆ ನಡೆಸಿದೆ ದೇವಸ್ಥಾನ ಆಡಳಿತ ಮಂಡಳಿ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪರೊಂದಿಗೆ ಚಿಟ್‌ಚಾಟ್ ನಡೆಸಿದ್ದಾರೆ.