ಘಾಟಿ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದ ಭಕ್ತರು, ತೀರ್ಥ ಪ್ರಸಾದವಿಲ್ಲ - ಬಾಗಿಲು ತೆರೆದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7526933-106-7526933-1591609763255.jpg)
ದೊಡ್ಡಬಳ್ಳಾಪುರ: ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ ಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಬಾಗಿಲು ತೆರೆದಿದೆ. ಬೆಳಗ್ಗೆಯಿಂದ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
TAGGED:
Ghati Subramanya Temple Open