ಕ್ಷಣ ಕ್ಷಣಕ್ಕೂ ನೀರಿನ ಮಟ್ಟದಲ್ಲಿ ಏರಿಕೆ... ಅಬ್ಬರಿಸಿ ಬೊಬ್ಬಿರಿಯುತ್ತಿದೆ ಗೋಕಾಕ್ ಫಾಲ್ಸ್! - ಅಬ್ಬರಿಸಿ ಬೊಬ್ಬಿರಿಯುತ್ತಿದೆ ಗೋಕಾಕ್ ಫಾಲ್ಸ್
🎬 Watch Now: Feature Video
ಗೋಕಾಕ್ ಫಾಲ್ಸ್ನಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದ್ದು, ನೀರಿನ ರಭಸಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ
ಗೇಟ್ ಕಿತ್ತುಹೋಗಿದೆ.