ವಿಜಯಪುರ: ವಿಶ್ವವಿಖ್ಯಾತ ಗೋಲ ಗುಮ್ಮಟ ಇಂದಿನಿಂದ ಪ್ರವಾಸಿಗರಿಗೆ ಮುಕ್ತವಾಗಿದೆ. ಆದರೆ ಒಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಸ್ಕ್ಯಾನ್ ಪೇ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.