ತುಮಕೂರು: ಒಂದು ವಾರ ಚಿನ್ನ, ಬೆಳ್ಳಿ ಅಂಗಡಿಗಳು ಸ್ವಯಂಪ್ರೇರಿತ ಬಂದ್ - ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ

🎬 Watch Now: Feature Video

thumbnail

By

Published : Jul 3, 2020, 5:22 PM IST

ತುಮಕೂರು: ನಗರದಲ್ಲಿ ಕೊರೊನಾ ಹರಡುವಿಕೆಯಿಂದ ಬೆಚ್ಚಿಬಿದ್ದಿರುವ 100ಕ್ಕೂ ಹೆಚ್ಚು ಚಿನ್ನ, ಬೆಳ್ಳಿ ವರ್ತಕರು ಸ್ವಯಂಪ್ರೇರಿತರಾಗಿ ಒಂದು ವಾರಗಳ ಕಾಲ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದಾರೆ. ಸಾರ್ವಜನಿಕರು ಯಾವುದೇ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಹೀಗಾಗಿ, ವಿಧಿಯಿಲ್ಲದೆ ಚಿನ್ನ, ಬೆಳ್ಳಿ ಅಂಗಡಿಗಳನ್ನು ಬಂದ್​ ಮಾಡಿರುವುದಾಗಿ ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.