ಕೊರೊನಾ ಓಡಿಸಲು ಒಗ್ಗೂಡಿದ ಚಾಮರಾಜನಗರ ಜನತೆ - coronavirus phobia

🎬 Watch Now: Feature Video

thumbnail

By

Published : Mar 22, 2020, 1:41 PM IST

ಕೊರೊನಾ ದೇಶಾದ್ಯಂತ ಜನರನ್ನು ಒಗ್ಗೂಡಿಸಿದೆ. ಈ ಮಾರಕ ಖಾಯಿಲೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕರೆ ಕೊಟ್ಟ ಜನತಾ ಕರ್ಫ್ಯೂ ಮನವಿಗೆ ಗಡಿಜಿಲ್ಲೆಯ ಜನರಿಂದ ಸಖತ್ ರೆಸ್ಪಾನ್ಸ್ ಬಂದಿದೆ. ಬೆಳಗ್ಗೆಯಿಂದ ಇಲ್ಲಿಯವರೆಗೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂಗಡಿಗಳು, ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.