ತುಮಕೂರಿನಲ್ಲಿ ರಸ್ತೆಗಳು ಖಾಲಿ,ಖಾಲಿ; ವ್ಯಾಪಾರ-ವಹಿವಾಟು ಸ್ಥಗಿತ - ತುಮಕೂರು ಸಂಡೇ ಲಾಕ್ ಡೌನ್ ಸುದ್ದಿ
🎬 Watch Now: Feature Video
ತುಮಕೂರು ಜಿಲ್ಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಲ್ಲಾ ರೀತಿಯ ವ್ಯಾಪಾರ-ವಹಿವಾಟು ನಿಲ್ಲಿಸಿ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಯಾವುದೇ ವಹಿವಾಟು ನಡೆಯುತ್ತಿಲ್ಲ. ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ನಗರ ಸೇರಿದಂತೆ ತಾಲೂಕು ಕೇಂದ್ರಗಳ ರಸ್ತೆಗಳಲ್ಲಿ ಓಡಾಡುತ್ತಿವೆ.