ಚಕ್ಕಡಿ ಏರಿ ಪ್ರತಿಭಟನೆ: ಧಾರವಾಡದಲ್ಲಿ ಬಂದ್ಗೆ ಒಳ್ಳೆಯ ಪ್ರತಿಕ್ರಿಯೆ - Dharwad News 2020
🎬 Watch Now: Feature Video
ಧಾರವಾಡ: ರೈತರ ಹೋರಾಟಕ್ಕೆ ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿನ ರೈತರು ಬೆಳಗ್ಗೆಯಿಂದಲೇ ನಗರದ ಜುಬಿಲಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಯ ಕರ್ನಾಟಕ ಸಂಘಟನೆ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಚಕ್ಕಡಿಯಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.