ಸಂಡೇ ಲಾಕ್ಡೌನ್: ಬಾಗಲಕೋಟೆ ಜಿಲ್ಲೆಯಲ್ಲಿ ಹೇಗಿದೆ ಪ್ರತಿಕ್ರಿಯೆ? - Bagalkot Good response News
🎬 Watch Now: Feature Video
ಸಂಡೇ ಲಾಕ್ಡೌನ್ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ. ವಾಹನ ಸಂಚಾರ ಸೇರಿದಂತೆ ಅಂಗಡಿ ಮುಂಗಟ್ಟು ಎಲ್ಲವೂ ಬಂದ್ ಆಗಿವೆ. ಭಾನುವಾರದ 2ನೇ ಲಾಕ್ಡೌನ್ ಜಿಲ್ಲೆಯಲ್ಲಿ ಯಶಸ್ಸು ಕಂಡಿದೆ. ಈ ಮಧ್ಯೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.