ಪ್ರವಾಹದ ಭೀತಿಯಲ್ಲಿ 'ಗೂಗಲ್' ಗ್ರಾಮ - ಜಲಾವೃತ
🎬 Watch Now: Feature Video
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ಗ್ರಾಮದ ಬ್ರೀಡ್ಜ್ ಕಂ ಬ್ಯಾರೇಜ್ ಭರ್ತಿಯಾಗಿದ್ದು, ಪಕ್ಕದಲ್ಲಿನ ಶ್ರೀ ಅಲ್ಲಮ ಪ್ರಭುಲಿಂಗೇಶ್ವರ ದೇವಾಲಯ ಮುಳುಗಡೆಗೊಂಡಿದೆ. ದೇಗುಲ ಸುತ್ತಮುತ್ತಲಿನ ಅಂಗಡಿ-ಮುಂಗಟ್ಟುಗಳು, ಹೊಲ ಗದ್ದೆಗಳು ಜಲಾವೃತಗೊಂಡಿದ್ದು, ಗೂಗಲ್ ಗ್ರಾಮಕ್ಕೆ ಪ್ರವಾಹದ ಭೀತಿ ಎದುರಾಗಿದೆ.