ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ... ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಶಕ್ತಿ ಪ್ರದರ್ಶನ - Mahalaxmi layout bjp candidate Goapalaya
🎬 Watch Now: Feature Video
ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಪಾದಯಾತ್ರೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಗೋಪಾಲಯ್ಯರಿಗೆ ನೆ.ಲ ನರೇಂದ್ರ ಬಾಬು, ಸಚಿವ ಸುರೇಶ್ ಕುಮಾರ್, ಜೆಡಿಎಸ್ ಕಾರ್ಪೊರೇಟರ್ ಮಹಾದೇವ, ಉಮೇಶ್ ಶೆಟ್ಟಿ ಸಾಥ್ ನೀಡಿದರು. ಸಾವಿರಾರು ಕಾರ್ಯಕರ್ತರೊಂದಿಗೆ ಶಕ್ತಿ ಪ್ರದರ್ಶನ ಮಾಡಿದರು.
TAGGED:
Gopalaya filed nomination