thumbnail

By

Published : Aug 1, 2020, 10:32 PM IST

ETV Bharat / Videos

ಕೊರೊನಾ ಎಫೆಕ್ಟ್​: ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ಕಡಿಮೆ ಭಕ್ತರ ಆಗಮನ..!

ಕೊರೊನಾ ಭೀತಿಯ ಕಾರಣದಿಂದ ತುಮಕೂರು ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಈ ಬಾರಿಯ ವರಮಹಾಲಕ್ಷ್ಮಿ ಹಬ್ಬದಂದು ಅತಿ ಕಡಿಮೆ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.