thumbnail

By

Published : Nov 27, 2019, 5:36 PM IST

ETV Bharat / Videos

ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ... ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಜಾಗದ ಪರಿಶೀಲನೆ

ಆರೋಗ್ಯ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರತ್ಯೇಕ ಕಟ್ಟಡ ತಲೆ ಎತ್ತುತ್ತಿದೆ. ಈ ಹಿನ್ನೆಲೆಯಲ್ಲಿ ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಇಂದು ಸ್ಥಳ ಪರಿಶೀಲನೆ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.