ಹಾವೇರಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ - ಹಾವೇರಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9539071-645-9539071-1605285891023.jpg)
ಹಾವೇರಿ: ಜಿಲ್ಲೆಯ ಬಹುದಿನದ ಕನಸು ಇಂದು ಈಡೇರಿದೆ. ಹಾವೇರಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿ.ಎಂ.ಯಡಿಯೂರಪ್ಪ ಬೆಂಗಳೂರಿನಲ್ಲಿ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ಈ ಮೂಲಕ ಜಿಲ್ಲೆಯ ಬಹುದಿನದ ಬೇಡಿಕೆ ಈಡೇರಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಸೇರಿದಂತೆ ಹಲವು ಜನಪ್ರತಿನಿಧಿಗಳು ಅಧಿಕಾರಿಗಳು ಸಾಕ್ಷಿಯಾದರು.
TAGGED:
Haveri district news