ರಾಜ್ಯ ಸರ್ಕಾರ ಹೆಚ್ಚಿನ ವೆಂಟಿಲೇಟರ್​ಗಳನ್ನು ಒದಗಿಸಬೇಕು: ಎಂಎಲ್​ಸಿ ಶ್ರೀನಿವಾಸ ಮಾನೆ - Haveri News

🎬 Watch Now: Feature Video

thumbnail

By

Published : Sep 10, 2020, 4:56 PM IST

ಹಾನಗಲ್(ಹಾವೇರಿ): ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಹುಬ್ಬಳ್ಳಿ ಕಿಮ್ಸ್​ನಂತಹ ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ಗಳ ಕೊರತೆ ಎದ್ದುಕಾಣುತ್ತಿದೆ. ಕೂಡಲೇ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಹೆಚ್ಚಿನ ವೆಂಟಿಲೇಟರ್​​ಗಳನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಆಗ್ರಹಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.