ಹಾವೇರಿ ಜಿಲ್ಲಾ ನೌಕರರ ಸಂಘದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನೆಹರು ಓಲೇಕಾರ್ - latest news in haveri
🎬 Watch Now: Feature Video

ಹಾವೇರಿ, ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ನೆಹರು ಓಲೇಕಾರ್ ಚಾಲನೆ ನೀಡಿದರು. ಜಿಲ್ಲಾ ನೌಕರ ಸಂಘದ ಸದಸ್ಯರು ಮತ್ತು ನೌಕರರು ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.