ತುಮಕೂರು: ಗ್ರಾಪಂ ಚುನಾವಣೆಯ ಮತಗಟ್ಟೆ ಬಳಿ ಎಸ್ಪಿ ಗಸ್ತು - Vamishrishna
🎬 Watch Now: Feature Video
ತುಮಕೂರು: ಎರಡನೇ ಹಂತದ ಗ್ರಾಪಂ ಚುನಾವಣೆಯ ಮತದಾನ ದಿನವಾದ ಇಂದು ಅಹಿತಕರ ಘಟನೆಗಳು ನಡೆಯಬಹುದು ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿದ್ದರು. ಜಿಲ್ಲೆಯ ಐದು ತಾಲೂಕುಗಳಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಎಸ್ಪಿ ವಂಶಿಕೃಷ್ಣ ಮತಗಟ್ಟೆಗಳ ಬಳಿ ತೆರಳಿ ಅಗತ್ಯವಿರುವ ಕಡೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದಾರೆ.