ಚಿತ್ರದುರ್ಗದಲ್ಲಿ ಮೊದಲ ಹಂತದ ಗ್ರಾ.ಪಂಚಾಯತಿ ಚುನಾವಣೆ: ಪ್ರತ್ಯಕ್ಷ ವರದಿ - Grama panchayat election in chitradurga updates
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9963194-thumbnail-3x2-asd.jpg)
ಚಿತ್ರದುರ್ಗ: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿದ್ದು, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲೂಕುಗಳಲ್ಲಿ ಜನರು ಮತ ಚಲಾಯಿಸಲು ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಮೂರು ತಾಲೂಕುಗಳ ಪೈಕಿ ಒಟ್ಟು 810 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. ಮತಗಟ್ಟೆಗಳ ಸುತ್ತಲೂ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.