ನಿವೃತ್ತ ಯೋಧನಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ - Thiruvakere Taluk tumkur village

🎬 Watch Now: Feature Video

thumbnail

By

Published : Jan 6, 2021, 3:39 PM IST

ತುಮಕೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಯೋಧರೊಬ್ಬರಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ತುಮಕೂರು ಗ್ರಾಮಸ್ಥರು, ನಿವೃತ್ತ ಯೋಧ ಚಿರಂಜೀವಿ ಅವರಿಗೆ ಹೂವಿನ ಹಾರ ಹಾಕಿ, ಮಂಗಳ ವಾದ್ಯಗಳೊಂದಿಗೆ ಬರಮಾಡಿಕೊಂಡರು. ಈ ವೇಳೆ ರಾಜಕೀಯ ಮುಖಂಡರು, ಆಟೋ ಚಾಲಕರು, ಎಬಿವಿಪಿ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಹಾಜರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.